ಕ್ರೈಂ
ಕರ್ನಾಟಕ
Latest News
ಮಹಿಳೆಯ ಸಾವು ಕೊಲೆಯೇ? ಕಬ್ಬಿನ ಗದ್ದೆಯಲ್ಲಿ ಶವ ಪತ್ತೆ, ಪೊಲೀಸರ ತನಿಖೆ ಚುರುಕು
ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲೂಕಿನ ಮಾಡಲಗಿ ಗ್ರಾಮದಲ್ಲಿ ಕಬ್ಬಿನ ಗದ್ದೆಯೊಂದರಲ್ಲಿ ಮಹಿಳೆಯ ಶವ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಗ್ರಾಮದಲ್ಲಿ ಆತಂಕ ಮೂಡಿಸಿದೆ. ಮೃತ ಮಹಿಳೆಯನ್ನು ಕಲ್ಲವ್ವಾ ಸದಾಶಿವ ಮರಡಿ ಎಂದು ಗುರುತಿಸಲಾಗಿದೆ. ಕಬ್ಬಿನ ಗದ್ದೆಯಲ್ಲಿ ಶವ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮಹಿಳೆಯ ಸಾವಿನ…
“ಕೆಲಸ ಬಿಡಲು ಸಿದ್ಧ, ಆದರೆ ಅವರನ್ನು ಬಿಡಲ್ಲ!” ಪಾಲಿಕೆ ಸದಸ್ಯನ ವಿರುದ್ಧ ಉಪ ಆಯುಕ್ತೆ ಗರಂ
ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಕೌನ್ಸಿಲ್ ಸಭೆಯ ಊಟದ ವಿರಾಮದ ವೇಳೆ ಮಹಿಳಾ ಅಧಿಕಾರಿ ಹಾಗೂ ಪಾಲಿಕೆ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದ ಘಟನೆ ನಡೆದಿದೆ. ಪಾಲಿಕೆಯ ಅಭಿವೃದ್ಧಿ ಶಾಖೆಯ ಉಪ ಆಯುಕ್ತೆ ಲಕ್ಷ್ಮೀ ಅನಗೋಳಕರ್ ಅವರು ಎಂಐಎಂ ಪಾಲಿಕೆ…
ಬೆನಕಟ್ಟಿಯಲ್ಲಿ ಮನೆ ಬಾಗಿಲು ಮುರಿದು 15ಕ್ಕೂ ಹೆಚ್ಚು ಮಂದಿಯಿಂದ ಕುಟುಂಬದ ಮೇಲೆ ಹಲ್ಲೆ!
ಬೆಳಗಾವಿ: ಅಂತ್ಯಕ್ರಿಯೆ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದುದನ್ನು ಆಕ್ಷೇಪಿಸಿ, ಅವರಿಗೆ ಬುದ್ಧಿ ಹೇಳುವಂತೆ ತಿಳಿಸಿದ್ದಕ್ಕೆ ಆಕ್ರೋಶಗೊಂಡ 15ಕ್ಕೂ ಹೆಚ್ಚು ಮಂದಿ ಮನೆಗೆ ನುಗ್ಗಿ ಕುಟುಂಬದ ಸದಸ್ಯರ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಘಟನೆ ಯರಗಟ್ಟಿ ತಾಲೂಕಿನ ಬೆನಕಟ್ಟಿ ಗ್ರಾಮದಲ್ಲಿ…
ಬೆಳಗಾವಿಗೆ ಇಂದು ಅಮಿತ್ ಶಾ ಆಗಮನ; ಯಕ್ಸಂಬಾದಲ್ಲಿ ಭದ್ರತೆ ಬಿಗಿ!
ಬೆಳಗಾವಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಬೆಳಗಾವಿ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ. ಚಿಕ್ಕೋಡಿ ತಾಲೂಕಿನ ಯಕ್ಸಂಬಾಗೆ ಆಗಮಿಸಲಿರುವ ಅಮಿತ್ ಶಾ, ವೀರೇಶ್ವರ ಕೋ-ಆಪರೇಟಿವ್ ಸೊಸೈಟಿಯ ನೂತನ ಮುಖ್ಯ ಆಡಳಿತ ಕಚೇರಿಯನ್ನು ಉದ್ಘಾಟಿಸಲಿದ್ದಾರೆ.…
21 ಸಾವಿರ ಅಭ್ಯರ್ಥಿಗಳಿಗೆ ಗುಡ್‌ನ್ಯೂಸ್! DCC ಬ್ಯಾಂಕ್‌ನಲ್ಲಿ 140 ಹುದ್ದೆಗಳ ನೇಮಕಾತಿ
ಸರ್ಕಾರದ ಅನುಮೋದನೆ ಸಿಕ್ಕ ತಕ್ಷಣ ಅಧಿಸೂಚನೆ; 21 ಸಾವಿರ ಹಳೆಯ ಅರ್ಜಿದಾರರಿಗೆ ಮಹತ್ವದ ಮಾಹಿತಿಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕ್ (DCC BANK)ನಲ್ಲಿ 140 ಖಾಲಿ ಹುದ್ದೆಗಳ ನೇಮಕಾತಿಗಾಗಿ ಪರಿಷ್ಕೃತ ಪ್ರಸ್ತಾವವನ್ನು ಸರ್ಕಾರದ ಅನುಮೋದನೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾ ಬ್ಯಾಂಕ್ ಅಧ್ಯಕ್ಷ…
