ಕಾರು ಬಸ್ ನಡುವೆ ಭೀಕರ ಅಪಘಾತ: ನಾಲ್ವರು ವಿದ್ಯಾರ್ಥಿಗಳು ಬಲಿ

ಕಾರು ಬಸ್ ನಡುವೆ ಭೀಕರ ಅಪಘಾತ: ನಾಲ್ವರು ವಿದ್ಯಾರ್ಥಿಗಳು ಬಲಿ

ಸಾರಿಗೆ ಬಸ್ ಮತ್ತು ಆಲ್ಲೋ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಹಾಸನದ ಬೇಲೂರು ತಾಲೂಕಿನ ಸಂಕೇನಹಳ್ಳಿ ಬಳಿ ನಡೆದಿದೆ.ದುರ್ಘಟನೆಯಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ.ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿ ಮೃತದೇಹಗಳು ಸಿಲುಕಿಕೊಂಡಿದ್ದವು. ಮೃತರೆಲ್ಲಾ ಬೇಲೂರಿನ ವಿದ್ಯಾವಿಕಾಸ್ ಶಾಲೆಯ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಬೇಲೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರನ

ಖಲಿಸಿಕೊಂಡಿದ್ದಾರೆ.