Author: Ravi Chavan

SIR ಪಟ್ಟಿ ಪ್ರಕಟ: ಬೆಳಗಾವಿ ಮತದಾರರಿಗೆ ಆಯುಕ್ತರ ಮಹತ್ವದ ಸೂಚನೆ

ಬೆಳಗಾವಿ ಮಹಾನಗರದ ಮತದಾರರಿಗೆ ಮಹತ್ವದ ಮಾಹಿತಿ ನೀಡಿದ ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಬೆಳಗಾವಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಮೊದಲ ಹಂತ ಪೂರ್ಣಗೊಂಡಿದ್ದು, ಕರಡು ಮತದಾರರ ಪಟ್ಟಿ ಪ್ರಕಟವಾಗಿದೆ. ಆದರೆ ಕರಡು ಪಟ್ಟಿಯಲ್ಲಿ ತಮ್ಮ ಹೆಸರು…

ಬೆಳಗಾವಿಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ; 35.93 ಲಕ್ಷ ಮತದಾರರು!

ಬೆಳಗಾವಿ: ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕರಡು ಮತದಾರರ ಪಟ್ಟಿಯನ್ನು ಸೋಮವಾರ ಅಧಿಕೃತವಾಗಿ ಪ್ರಕಟಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಮೊಹಮ್ಮದ್ ರೋಷನ್ ಅವರು ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಣದಲ್ಲಿ…

ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಸಾವು; ವಾರ್ಡನ್ ನಿರ್ಲಕ್ಷ್ಯದ ಆರೋಪ

ರಾಯಬಾಗ: ತಾಲೂಕಿನ ಸುಟ್ಟಟ್ಟಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಓದುತ್ತಿದ್ದ 15 ವರ್ಷದ ವಿದ್ಯಾರ್ಥಿಯೊಬ್ಬ ಭಾನುವಾರ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಬಾಲಕನನ್ನು ನಿಡಗುಂದಿ ಗ್ರಾಮದ ಗೌತಮ ಹಣಮಂತ ಭಜಂತ್ರಿ ಎಂದು ಗುರುತಿಸಲಾಗಿದೆ. ಘಟನೆ ತಿಳಿಯುತ್ತಿದ್ದಂತೆ ಬಾಲಕನ ಕುಟುಂಬಸ್ಥರು…

ದೆಹಲಿ ರಸ್ತೆಯಲ್ಲಿ ಶಾಸಕ ಅಭಯ್ ಪಾಟೀಲ್ ಇದ್ದ ಕಾರು ಭೀಕರ ಅಪಘಾತ!

ದೆಹಲಿ: ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ದೆಹಲಿಯಲ್ಲಿ ಭಾನುವಾರ ರಾತ್ರಿ ಅಪಘಾತಕ್ಕೀಡಾಗಿದೆ. ದೆಹಲಿ ಐ.ಪಿ. ಎಸ್ಟೇಟ್ ರಸ್ತೆಯ ಪಿಡಬ್ಲ್ಯೂಡಿ ಕಚೇರಿ ಸಮೀಪ ರಾತ್ರಿ ಸುಮಾರು 9.30ಕ್ಕೆ ಇನ್ನೋವಾ ಮತ್ತು ಸ್ವಿಫ್ಟ್ ಕಾರುಗಳ ನಡುವೆ ಅಪಘಾತ…

₹10 ಲಕ್ಷಕ್ಕೆ ನೌಕರಿ ಡೀಲ್! ಮುಂಗಡ ₹4 ಲಕ್ಷ ಪಡೆದು ವಂಚನೆ, ಮೂವರ ಬಂಧನ

ಅಥಣಿ: ನೀರಾವರಿ ಇಲಾಖೆಯಲ್ಲಿ ಸರ್ಕಾರಿ ನೌಕರಿ ಕೊಡಿಸುವುದಾಗಿ ಭರವಸೆ ನೀಡಿ ವ್ಯಕ್ತಿಯೊಬ್ಬರಿಂದ ₹4 ಲಕ್ಷ ಹಣ ಪಡೆದು ವಂಚಿಸಿದ ಆರೋಪದಡಿ ಮೂವರನ್ನು ಅಥಣಿ ಪೊಲೀಸರು ಬಂಧಿಸಿದ್ದಾರೆ. ಅಥಣಿ ತಾಲೂಕಿನ ದೇವರಡ್ಡರಹಟ್ಟಿ ಗ್ರಾಮದ ನುಭಾಷ ನಾಯಿಕ್ ಅವರಿಗೆ ನೀರಾವರಿ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ…

ಬೆಳಗಾವಿಯಲ್ಲಿ 187ನೇ ವಿಶ್ವ ಛಾಯಾಗ್ರಹಣ ದಿನಾಚರಣೆ: ಸಾಧಕರಿಗೆ ಸನ್ಮಾನ

ಬೆಳಗಾವಿ: ಬೆಳಗಾವಿ ಜಿಲ್ಲಾ ಛಾಯಾಗ್ರಾಹಕರ ಮತ್ತು ವೀಡಿಯೋಗ್ರಾಫರ್‌ಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಗರದ ರಾಮನಗರದಲ್ಲಿರುವ ವಿದ್ಯಾರಾಜ ಸಭಾಗೃಹದಲ್ಲಿ 187ನೇ ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಛಾಯಾಗ್ರಹಣ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ನಾಮದೇವ ಧನಾಯಿ ಹಾಗೂ ನಾರಾಯಣ್ ಗೌಂಡವಾಡಕರ…

ಮೂರು ತಿಂಗಳಿಂದ ಸಾಮಾನ್ಯ ಸಭೆ ಇಲ್ಲ; ಬೆಳಗಾವಿ ಪಾಲಿಕೆ ವಿರುದ್ಧ ಕ್ರಮಕ್ಕೆ ಕಸರತ್ತು

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಆಡಳಿತಾತ್ಮಕ ಪರಿಸ್ಥಿತಿ ಕುರಿತು ದೂರುಗಳು ಕೇಳಿಬಂದಿರುವ ಬೆನ್ನಲ್ಲೇ, ಪಾಲಿಕೆಯನ್ನು ‘ಸೂಪರ್‌ಸೀಡ್’ ಮಾಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡುವ ಸಾಧ್ಯತೆ ಚರ್ಚೆಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ಆಯುಕ್ತರ ಕಚೇರಿ ಪಾಲಿಕೆ ಆಯುಕ್ತರಿಂದ ವಾಸ್ತವ ಸ್ಥಿತಿಗತಿಯ ವರದಿ ಕೇಳಿದೆ.…

ಶಾಸಕ ಅಭಯ ಪಾಟೀಲ್‌ಗೆ ರಾಜೀನಾಮೆ ಬಿಸಿ; ನಾಳೆಯಿಂದ ಧರಣಿ ಘೋಷಣೆ!

ಬೆಳಗಾವಿ: ಬೆಳಗಾವಿ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲ್ ರಾಜೀನಾಮೆಗೆ ಆಗ್ರಹಿಸಿ ಆ.19ರಂದು ನಾಳೆ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ರಾಜಕುಮಾರ ಟೋಪಣ್ಣವರ ಹಾಗೂ ಸುಜೀತ್ ಮುಳಗುಂದ ತಿಳಿಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದ…

APLನಿಂದ BPLಗೆ ಬದಲಾಗಲು ಅವಕಾಶ? ₹3 ಲಕ್ಷ ಆದಾಯ ಮಿತಿ ಕುರಿತು ಮಹತ್ವದ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಪಡಿತರ ಚೀಟಿ ಕುರಿತ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಪ್ರಸ್ತುತ BPL ಪಡಿತರ ಚೀಟಿ ಹೊಂದಲು ಇರುವ ಆದಾಯ ಮಿತಿಯನ್ನು ಹೆಚ್ಚಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಯುತ್ತಿದೆ ಎಂಬ ಮಾಹಿತಿ ಹರಿದಾಡುತ್ತಿದೆ. ಇದರಿಂದ APL ಕಾರ್ಡ್ ಹೊಂದಿರುವ…

ಬೆಳಗಾವಿ ಮಹಾನಗರ ಪಾಲಿಕೆ: ನಾಲ್ಕು ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರ ಘೋಷಣೆ

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗಳ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸೋಮವಾರ ಪಾಲಿಕೆ ಪರಿಷತ್ ಸಭಾಭವನದಲ್ಲಿ ನಡೆಯಿತು. ನಾಲ್ಕೂ ಸಮಿತಿಗಳಿಗೆ ತಲಾ ಒಂದೇ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಅಧ್ಯಕ್ಷರ ಆಯ್ಕೆ ಅವಿರೋಧವಾಗಿ ನಡೆಯಿತು. ಇತ್ತೀಚೆಗಷ್ಟೇ ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗಳಿಗೆ…