Author: Ravi Chavan

ರೈತರಿಗೆ ಗುಡ್‌ನ್ಯೂಸ್: ಶೇ.100 ಭರ್ತಿಯಾದ ಹಿಡಕಲ್ ಜಲಾಶಯ

ಬೆಳಗಾವಿ: ಜಿಲ್ಲೆಯ ಪ್ರಮುಖ ಜಲಾಶಯಗಳಲ್ಲಿ ಒಂದಾದ ಹುಕ್ಕೇರಿ ತಾಲೂಕಿನ ರಾಜಾ ಲಖಮಗೌಡ (ಹಿಡಕಲ್) ಜಲಾಶಯ ಶೇ.100ರಷ್ಟು ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ಘಟಪ್ರಭಾ ನದಿಗೆ ಹರಿಸಲಾಗುತ್ತಿದೆ. ಜಲಾಶಯ ಭರ್ತಿಯಾಗಿರುವುದು ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳ ರೈತರಲ್ಲಿ ಸಂತಸ ಮೂಡಿಸಿದೆ. 51 ಟಿಎಂಸಿ ನೀರು…

ನಾಗರ ಪಂಚಮಿ ದಿನವೇ ವಿಧಿಯಾಟ; ಹಾವು ಕಡಿತಕ್ಕೆ ಮಹಿಳೆ ಬಲಿ

ರಾಯಬಾಗ: ನಾಗರ ಪಂಚಮಿ ಹಬ್ಬದ ಸಂಭ್ರಮದ ನಡುವೆಯೇ ರಾಯಬಾಗ ಪಟ್ಟಣದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ವಿಷಕಾರಿ ಹಾವು ಕಡಿತದಿಂದ ಮೃತಪಟ್ಟಿದ್ದಾರೆ. ಮೃತರನ್ನು ರಾಯಬಾಗ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ನಗರದ ನಿವಾಸಿ ಸತ್ಯವ್ವ ಶಿವಾನಂದ ಶಿಂಗೆ (43)…

ಹೆಬ್ಬಾಳ್ಕರ್‌ಗೆ ಸತೀಶ್ ಬೆಂಬಲ: ಸಚಿವ ಸ್ಥಾನಕ್ಕೆ ಮತ್ತೆ ಜೋರಾದ ಚರ್ಚೆ

ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಮಹಿಳಾ ಕೋಟಾದ ಸಚಿವ ಸ್ಥಾನ ಇದೀಗ ಮತ್ತೆ ರಾಜಕೀಯ ಚರ್ಚೆಗೆ ಬಂದಿದೆ. ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಉಮಾಶ್ರೀ ಅವರ ಹೆಸರುಗಳು ಕೇಳಿಬರುತ್ತಿರುವ ಬೆನ್ನಲ್ಲೇ, ಸಚಿವ ಸತೀಶ್ ಜಾರಕಿಹೊಳಿ ಅವರು ಹೆಬ್ಬಾಳ್ಕರ್…

ಮಳೆಯ ಪ್ರಮಾಣ ಆಧರಿಸಿ ನೀರು ಬಿಡುಗಡೆಗೆ ಕ್ರಮ: ಸಚಿವ ಸತೀಶ್ ಜಾರಕಿಹೊಳಿ

ಮಲಪ್ರಭಾ ಯೋಜನೆ 2026-27 ನೇ ಸಾಲಿನ ನೀರಾವರಿ ಸಲಹಾ ಸಮಿತಿ ಸಭೆ ಬೆಳಗಾವಿ, ಆ.16(ಕರ್ನಾಟಕ ವಾರ್ತೆ): ಪ್ರಸ್ತುತ ಜಲಾಶಯದಲ್ಲಿರುವ ನೀರಿನ ಸಂಗ್ರಹ, ಮಳೆಯ ಪ್ರಮಾಣ ಮತ್ತು ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ನೀರಿನ ಅಗತ್ಯವನ್ನು ಪರಿಗಣಿಸಿ ನೀರು ನಿರ್ವಹಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು…

ಬೆಳಗಾವಿಯ ಖಾಕಿಗೆ ರಾಷ್ಟ್ರಪತಿ ಗೌರವ: ಸಿಪಿಐ ಬಿ.ಆರ್. ಗಡೇಕರ್‌ಗೆ ಪದಕ

ಬೆಳಗಾವಿ: ಅಪರಾಧ ನಿಯಂತ್ರಣ, ಕಾನೂನು ಸುವ್ಯವಸ್ಥೆ ಹಾಗೂ ಸೈಬರ್ ಅಪರಾಧಗಳ ತನಿಖೆಯಲ್ಲಿ ಗಮನಾರ್ಹ ಸೇವೆ ಸಲ್ಲಿಸಿರುವ ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಬಿ.ಆರ್. ಗಡೇಕರ್ ಅವರಿಗೆ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನೀಡಲಾಗುವ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕ ಲಭಿಸಿದೆ. ಪೊಲೀಸ್ ಇಲಾಖೆಯಲ್ಲಿ…

ಗಣೇಶೋತ್ಸವಕ್ಕೆ ಪೊಲೀಸ್ ಆಯುಕ್ತರ ಖಡಕ್ ವಾರ್ನಿಂಗ್: ಡಿಜೆ ಹಾಕಿದ್ರೆ ಕ್ರಮ!

ಬೆಳಗಾವಿ: ಗಣೇಶೋತ್ಸವವನ್ನು ಶಾಂತಿ, ಸೌಹಾರ್ದತೆ ಹಾಗೂ ಶಿಸ್ತಿನಿಂದ ಆಚರಿಸುವಂತೆ ಗಣೇಶ ಮಂಡಳಿಗಳಿಗೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಸೂಚನೆ ನೀಡಿದ್ದಾರೆ. ಗಣೇಶೋತ್ಸವದ ವೇಳೆ ಡಿಜೆ ಬಳಕೆಗೆ ಯಾವುದೇ ಅವಕಾಶವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಗುರುವಾರ ಕುಮಾರ ಗಂಧರ್ವ ಕಲಾ…

ರಸ್ತೆಗುಂಡಿಗಳನ್ನು ಬೇಗ ಮುಚ್ಚುವಂತೆ ಅಧಿಕಾರಿಗಳಿಗೆ ಪಾಲಿಕೆ ಆಯುಕ್ತರ ಸೂಚನೆ

ಬೆಳಗಾವಿ : ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಗುಂಡಿಗಳನ್ನು ಶೀಘ್ರವಾಗಿ ಮುಚ್ಚಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದುಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ್ ಎಂ ಅವರು ಅಧಿಕಾರಿಗಳಿಗೆ ಸೂಚಿಸಿದರು. ಪಾಲಿಕೆ ಆಯುಕ್ತರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ…

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯ ಹತ್ಯೆ ಆರೋಪ; ಪತ್ನಿ, ಪ್ರಿಯಕರ ಪೊಲೀಸ್ ವಶಕ್ಕೆ

ಬೆಳಗಾವಿ: ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತ್ನಿಯೇ ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹತ್ಯೆ ಮಾಡಿದ್ದಾಳೆ ಎನ್ನಲಾದ ಘಟನೆ ಚಿಕ್ಕೋಡಿ ತಾಲೂಕಿನ ಖಡಕಲಾಟ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಸುಮಾರು ಆರು ತಿಂಗಳ ಹಿಂದೆ ನಡೆದಿದ್ದ ಪ್ರಕರಣ ಇದೀಗ…

ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆ: 400 ಅರ್ಜಿಗಳಿಗೆ ವಾರ್ತಾ ಇಲಾಖೆ ಅಸ್ತು

ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಯೋಜನೆಯಡಿ, ದಾಖಲೆಗಳ ಸಹಿತ ಅರ್ಜಿ ಸಲ್ಲಿಸಿದ್ದ ಸುಮಾರು 400 ಪತ್ರಕರ್ತರ ಬಸ್ ಪಾಸ್‌ಗಳಿಗೆ ವಾರ್ತಾ ಇಲಾಖೆ ಅನುಮೋದನೆ ನೀಡಿದೆ. ವಾರ್ತಾ ಇಲಾಖೆ ಆಯುಕ್ತರಾದ ಎಂ.ಎನ್. ಅನುಚೇತ್ ಅವರ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮೀಣ…