Category: ಬೆಳಗಾವಿ

Latest Belagavi News

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಘಟನೆ: ಗ್ರಾಪಂನಲ್ಲೇ ತಂದೆ–ಮಗಳ ಹತ್ಯೆ!

🚨 ಬ್ರೇಕಿಂಗ್ ನ್ಯೂಸ್ | ಬೆಳಗಾವಿ ಗ್ರಾಪಂ ಆವರಣದಲ್ಲೇ ತಂದೆ–ಮಗಳ ಬರ್ಬರ ಹತ್ಯೆ 38 ಗುಂಟೆ ಆಸ್ತಿ ಪಾಲಿನ ವಿವಾದಕ್ಕೆ ರಕ್ತಪಾತ; ಮಾಜಿ ಯೋಧ ಸೇರಿ ಪುತ್ರಿ ಸಾವು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅವರಾದಿ ಗ್ರಾಮದಲ್ಲಿ ಆಸ್ತಿ ಪಾಲು ವಿಚಾರವಾಗಿ…

ಕಿತ್ತೂರು ಚನ್ನಮ್ಮನ ವಿಜಯೋತ್ಸವಕ್ಕೆ ಭರ್ಜರಿ ಪ್ಲ್ಯಾನ್! ಅ.23ರಿಂದ 25ರವರೆಗೆ ಕಿತ್ತೂರು ಉತ್ಸವ–2026

ಬೆಳಗಾವಿ, ಸೆ.16 (ಕರ್ನಾಟಕ ವಾರ್ತೆ): ಅಕ್ಟೋಬರ್ 23, 24 ಹಾಗೂ 25 ರಂದು ಜರುಗಲಿರುವ 2026ರ ಕಿತ್ತೂರ ಉತ್ಸವವನ್ನುವಿಜೃಂಭಣೆಯ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ…

ರಸ್ತೆ ದುರಸ್ತಿಗೆ ವೇಗ: ಕುವೆಂಪು ನಗರದಲ್ಲಿ ಶಾಸಕಿ ಹೆಬ್ಬಾಳ್ಕರ್, ಆಯುಕ್ತ ಕಾರ್ತಿಕ್ ದಿಢೀರ್ ಪರಿಶೀಲನೆ!

ಬೆಳಗಾವಿ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ದುರಸ್ತಿ ಹಾಗೂ ಗುಂಡಿ ಮುಚ್ಚುವ ಕಾಮಗಾರಿಗಳು ಭರದಿಂದ ಸಾಗುತ್ತಿದ್ದು, ಶನಿವಾರ ಕುವೆಂಪು ನಗರದಲ್ಲಿ ನಡೆಯುತ್ತಿದ್ದ ರಸ್ತೆ ದುರಸ್ತಿ ಕಾಮಗಾರಿಯನ್ನು ಮಾಜಿ ಸಚಿವೆ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಮಹಾನಗರ…

ಸತೀಶ್ ಜಾರಕಿಹೊಳಿ ಕುಟುಂಬಕ್ಕೆ ಶಾಕ್! 21 ಸ್ಥಳಗಳಲ್ಲಿ ED ದಾಳಿ

ಬೆಂಗಳೂರು/ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಕುಟುಂಬಕ್ಕೆ ಸಂಬಂಧಿಸಿದ ಬೆಂಗಳೂರು, ಬೆಳಗಾವಿ, ಗೋಕಾಕ್ ಹಾಗೂ ಕೋಲ್ಕತ್ತಾದ ವಿವಿಧ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಏಕಕಾಲದಲ್ಲಿ ಶೋಧ ನಡೆಸಿದ್ದಾರೆ. ಒಟ್ಟು 21 ಸ್ಥಳಗಳಲ್ಲಿ ಪರಿಶೀಲನೆ ನಡೆದಿದ್ದು, ಸಚಿವ ಸತೀಶ್ ಜಾರಕಿಹೊಳಿ,…

ಬೆಳಗಾವಿ ಪಾಲಿಕೆಯಲ್ಲಿ ‘ಬೆಳಗಾವಿ ನಮ್ಮದು’ ಗೊತ್ತುವಳಿ: ಸರ್ಕಾರದಿಂದ ಮಹತ್ವದ ಆದೇಶ

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ‘ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ’ ಎಂಬ ಆಶಯದ ಗೊತ್ತುವಳಿ ಅಂಗೀಕರಿಸುವಂತೆ ಕನ್ನಡ ಸಂಘಟನೆಗಳು ಹಲವು ತಿಂಗಳುಗಳಿಂದ ನಡೆಸುತ್ತಿದ್ದ ಹೋರಾಟಕ್ಕೆ ಸರ್ಕಾರದ ಮಟ್ಟದಲ್ಲಿ ಸ್ಪಂದನೆ ದೊರೆತಿದೆ ಎಂದು ಬೆಳಗಾವಿಯ ಸಮಾನ ಮನಸ್ಕ ಕನ್ನಡ ಸಂಘಟನೆಗಳ ಒಕ್ಕೂಟ ತಿಳಿಸಿದೆ.…

ನಿಯಮ ಪಾಲಿಸಿ, ಪಾಲಿಕೆಗೆ ಸಹಕರಿಸಿ: ಬೀದಿ ಬದಿ ವ್ಯಾಪಾರಿಗಳಿಗೆ ಮೇಯರ್ ಮನವಿ

ಬೆಳಗಾವಿ: ಸಾರ್ವಜನಿಕರ ಹಿತಾಸಕ್ತಿ ಹಾಗೂ ನಗರದಲ್ಲಿ ಸುಗಮ ಸಂಚಾರಕ್ಕೆ ಆದ್ಯತೆ ನೀಡುವುದರ ಜೊತೆಗೆ ಬೀದಿ ಬದಿ ವ್ಯಾಪಾರಿಗಳ ಹಿತವನ್ನೂ ಕಾಪಾಡುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಬೀದಿ ಬದಿ ವ್ಯಾಪಾರಿಗಳು ಪಾಲಿಕೆಯೊಂದಿಗೆ ಸಹಕಾರ ಹಾಗೂ ಸೌಹಾರ್ದತೆಯಿಂದ ನಡೆದುಕೊಳ್ಳಬೇಕು ಎಂದು ಬೆಳಗಾವಿ ಮಹಾನಗರ ಪಾಲಿಕೆ…

ಅನೈತಿಕ ಸಂಬಂಧದ ಶಂಕೆ; ಕುಡುಗೋಲಿನಿಂದ ವ್ಯಕ್ತಿಯ ಕೊಲೆ

ಬೆಳಗಾವಿ: ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಶಂಕೆಯಿಂದ ವ್ಯಕ್ತಿಯೊಬ್ಬನನ್ನು ಕುಡುಗೋಲಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ತಾಲೂಕಿನ ಕಲ್ಲೋಳಿ ಗ್ರಾಮದಲ್ಲಿ ನಡೆದಿದೆ. ಗುಜನಟ್ಟಿ ಗ್ರಾಮದ ನಿವಾಸಿ ರಮೇಶ ಹಣಮಂತ ಬಂಟ್ರೋಳಿ ಮೃತಪಟ್ಟ ವ್ಯಕ್ತಿಯಾಗಿದ್ದು, ಕಲ್ಲೋಳಿ ಗ್ರಾಮದ ಬನಪ್ಪ ರಾಮಚಂದ್ರ…

SIR ಪಟ್ಟಿ ಪ್ರಕಟ: ಬೆಳಗಾವಿ ಮತದಾರರಿಗೆ ಆಯುಕ್ತರ ಮಹತ್ವದ ಸೂಚನೆ

ಬೆಳಗಾವಿ ಮಹಾನಗರದ ಮತದಾರರಿಗೆ ಮಹತ್ವದ ಮಾಹಿತಿ ನೀಡಿದ ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಬೆಳಗಾವಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಮೊದಲ ಹಂತ ಪೂರ್ಣಗೊಂಡಿದ್ದು, ಕರಡು ಮತದಾರರ ಪಟ್ಟಿ ಪ್ರಕಟವಾಗಿದೆ. ಆದರೆ ಕರಡು ಪಟ್ಟಿಯಲ್ಲಿ ತಮ್ಮ ಹೆಸರು…

ಬೆಳಗಾವಿಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ; 35.93 ಲಕ್ಷ ಮತದಾರರು!

ಬೆಳಗಾವಿ: ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕರಡು ಮತದಾರರ ಪಟ್ಟಿಯನ್ನು ಸೋಮವಾರ ಅಧಿಕೃತವಾಗಿ ಪ್ರಕಟಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಮೊಹಮ್ಮದ್ ರೋಷನ್ ಅವರು ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಣದಲ್ಲಿ…

ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಸಾವು; ವಾರ್ಡನ್ ನಿರ್ಲಕ್ಷ್ಯದ ಆರೋಪ

ರಾಯಬಾಗ: ತಾಲೂಕಿನ ಸುಟ್ಟಟ್ಟಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಓದುತ್ತಿದ್ದ 15 ವರ್ಷದ ವಿದ್ಯಾರ್ಥಿಯೊಬ್ಬ ಭಾನುವಾರ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಬಾಲಕನನ್ನು ನಿಡಗುಂದಿ ಗ್ರಾಮದ ಗೌತಮ ಹಣಮಂತ ಭಜಂತ್ರಿ ಎಂದು ಗುರುತಿಸಲಾಗಿದೆ. ಘಟನೆ ತಿಳಿಯುತ್ತಿದ್ದಂತೆ ಬಾಲಕನ ಕುಟುಂಬಸ್ಥರು…