Category: ಬೆಳಗಾವಿ

Latest Belagavi News

ಬೆಳಗಾವಿಯ ಖಾಕಿಗೆ ರಾಷ್ಟ್ರಪತಿ ಗೌರವ: ಸಿಪಿಐ ಬಿ.ಆರ್. ಗಡೇಕರ್‌ಗೆ ಪದಕ

ಬೆಳಗಾವಿ: ಅಪರಾಧ ನಿಯಂತ್ರಣ, ಕಾನೂನು ಸುವ್ಯವಸ್ಥೆ ಹಾಗೂ ಸೈಬರ್ ಅಪರಾಧಗಳ ತನಿಖೆಯಲ್ಲಿ ಗಮನಾರ್ಹ ಸೇವೆ ಸಲ್ಲಿಸಿರುವ ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಬಿ.ಆರ್. ಗಡೇಕರ್ ಅವರಿಗೆ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನೀಡಲಾಗುವ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕ ಲಭಿಸಿದೆ. ಪೊಲೀಸ್ ಇಲಾಖೆಯಲ್ಲಿ…

ಗಣೇಶೋತ್ಸವಕ್ಕೆ ಪೊಲೀಸ್ ಆಯುಕ್ತರ ಖಡಕ್ ವಾರ್ನಿಂಗ್: ಡಿಜೆ ಹಾಕಿದ್ರೆ ಕ್ರಮ!

ಬೆಳಗಾವಿ: ಗಣೇಶೋತ್ಸವವನ್ನು ಶಾಂತಿ, ಸೌಹಾರ್ದತೆ ಹಾಗೂ ಶಿಸ್ತಿನಿಂದ ಆಚರಿಸುವಂತೆ ಗಣೇಶ ಮಂಡಳಿಗಳಿಗೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಸೂಚನೆ ನೀಡಿದ್ದಾರೆ. ಗಣೇಶೋತ್ಸವದ ವೇಳೆ ಡಿಜೆ ಬಳಕೆಗೆ ಯಾವುದೇ ಅವಕಾಶವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಗುರುವಾರ ಕುಮಾರ ಗಂಧರ್ವ ಕಲಾ…

ರಸ್ತೆಗುಂಡಿಗಳನ್ನು ಬೇಗ ಮುಚ್ಚುವಂತೆ ಅಧಿಕಾರಿಗಳಿಗೆ ಪಾಲಿಕೆ ಆಯುಕ್ತರ ಸೂಚನೆ

ಬೆಳಗಾವಿ : ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಗುಂಡಿಗಳನ್ನು ಶೀಘ್ರವಾಗಿ ಮುಚ್ಚಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದುಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ್ ಎಂ ಅವರು ಅಧಿಕಾರಿಗಳಿಗೆ ಸೂಚಿಸಿದರು. ಪಾಲಿಕೆ ಆಯುಕ್ತರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ…

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯ ಹತ್ಯೆ ಆರೋಪ; ಪತ್ನಿ, ಪ್ರಿಯಕರ ಪೊಲೀಸ್ ವಶಕ್ಕೆ

ಬೆಳಗಾವಿ: ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತ್ನಿಯೇ ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹತ್ಯೆ ಮಾಡಿದ್ದಾಳೆ ಎನ್ನಲಾದ ಘಟನೆ ಚಿಕ್ಕೋಡಿ ತಾಲೂಕಿನ ಖಡಕಲಾಟ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಸುಮಾರು ಆರು ತಿಂಗಳ ಹಿಂದೆ ನಡೆದಿದ್ದ ಪ್ರಕರಣ ಇದೀಗ…

ಜಿಲ್ಲೆಯ ಶೇ.95 ರಷ್ಟು ಕ್ಷೇತ್ರದಲ್ಲಿ ಬಿತ್ತನೆ: ಜಿಪಂ ಸಿಇಒ ರಾಹುಲ್ ಶಿಂಧೆ

31669 ಕ್ವಿಂಟಾಲ್ ಬಿತ್ತನೆ ಬೀಜಗಳ ವಿತರಣೆ; 2.87 ಲಕ್ಷ ಮೆ.ಟನ್ ರಸಗೊಬ್ಬರ ಪೂರೈಕೆ ಬೆಳಗಾವಿ: ಜಿಲ್ಲೆಯ ಮುಂಗಾರು ಹಂಗಾಮಿನ 7.52 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ಕೃಷಿ ಬೆಳೆಗಳ ಬಿತ್ತನೆ ಗುರಿಗೆ 7.16 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದ್ದು, ಈವರೆಗೆ ಶೇ.95…

ನೀರು–ರಸ್ತೆ–ಸ್ವಚ್ಛತೆ ಸಮಸ್ಯೆಗಳಿಗೆ ಫುಲ್ ಫೋಕಸ್; ಫೀಲ್ಡ್‌ಗೆ ಇಳಿದ ಪಾಲಿಕೆ ಆಯುಕ್ತ ಕಾರ್ತಿಕ್ ಎಂ.

ನಗರದ ವಿವಿಧ ಬಡಾವಣೆಗಳಲ್ಲಿ ಕುಡಿಯುವ ನೀರು, ರಸ್ತೆ ಮತ್ತು ಸ್ವಚ್ಛತೆ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಿಂದ ನಿರಂತರವಾಗಿ ದೂರುಗಳು ಬರುತ್ತಿರುವ ಹಿನ್ನೆಲೆ, ಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಮಂಗಳವಾರ ಸ್ವತಃ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ಸಭೆ…

ಕಾನೂನು ತೊಡಕುಗಳನ್ನು ಗುರುತಿಸುವ ಕುರಿತು ಜಾಗೃತಿ ಕಾರ್ಯಕ್ರಮ

ಖಾನಾಪುರ: ಪೊಲೀಸ್ ತರಬೇತಿ ಶಾಲೆ ಖಾನಾಪುರದಲ್ಲಿ ನಡೆದ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೇವೆಯ ಸಂದರ್ಭದಲ್ಲಿ ಎದುರಾಗಬಹುದಾದ ಕಾನೂನು ತೊಡಕುಗಳನ್ನು ಗುರುತಿಸುವುದು ಹಾಗೂ ಅವುಗಳಿಂದ ದೂರವಿರುವ ವಿಧಾನಗಳ ಕುರಿತು ಮಾಹಿತಿ ನೀಡಲಾಯಿತು. ನ್ಯಾಯಾಧೀಶರು, ಕಾನೂನು ತಜ್ಞರು ಹಾಗೂ…

ಬೆಳಗಾವಿಗೆ ಶಾಕ್! ಸವದಿಗೆ ಸಿಗಲಿಲ್ಲ ಉಸ್ತುವಾರಿ… ಯಾರಿಗೆ ಸಿಕ್ಕಿತು ಗೊತ್ತಾ?

ಬೆಳಗಾವಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಮುಖ್ಯಮಂತ್ರಿ ನೇತೃತ್ವದ ಸರ್ಕಾರ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿಯನ್ನು ಪ್ರಕಟಿಸಿದೆ. ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ನೇಮಕ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ…

ರಕ್ಕಸಕೊಪ್ಪ ಜಲಾಶಯ ಭರ್ತಿ: ಬೆಳಗಾವಿಗರಿಗೆ ಗುಡ್ ನ್ಯೂಸ್! ಮೇ ವರೆಗೆ ನೀರಿನ ಸಮಸ್ಯೆ ಇಲ್ಲ – ಪಾಲಿಕೆ ಆಯುಕ್ತ ಕಾರ್ತಿಕ್ ಎಂ.

ಬೆಳಗಾವಿ: ಇತ್ತೀಚೆಗೆ ಪಶ್ಚಿಮ ಘಟ್ಟ ಹಾಗೂ ತಿಲಾರಿ ಭಾಗದಲ್ಲಿ ಸುರಿದ ಭಾರಿ ಮಳೆಯಿಂದ ರಕ್ಕಸಕೊಪ್ಪ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಬೆಳಗಾವಿ ನಗರಕ್ಕೆ ಕುಡಿಯುವ ನೀರಿನ ಪೂರೈಕೆಗೆ ಹೊಸ ಭರವಸೆ ಮೂಡಿದೆ. ಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಅವರು ಇಂದು ರಕ್ಕಸಕೊಪ್ಪ…