Category: Crime

Latest Crime News in Belagavi

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಘಟನೆ: ಗ್ರಾಪಂನಲ್ಲೇ ತಂದೆ–ಮಗಳ ಹತ್ಯೆ!

🚨 ಬ್ರೇಕಿಂಗ್ ನ್ಯೂಸ್ | ಬೆಳಗಾವಿ ಗ್ರಾಪಂ ಆವರಣದಲ್ಲೇ ತಂದೆ–ಮಗಳ ಬರ್ಬರ ಹತ್ಯೆ 38 ಗುಂಟೆ ಆಸ್ತಿ ಪಾಲಿನ ವಿವಾದಕ್ಕೆ ರಕ್ತಪಾತ; ಮಾಜಿ ಯೋಧ ಸೇರಿ ಪುತ್ರಿ ಸಾವು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅವರಾದಿ ಗ್ರಾಮದಲ್ಲಿ ಆಸ್ತಿ ಪಾಲು ವಿಚಾರವಾಗಿ…

ಅನೈತಿಕ ಸಂಬಂಧದ ಶಂಕೆ; ಕುಡುಗೋಲಿನಿಂದ ವ್ಯಕ್ತಿಯ ಕೊಲೆ

ಬೆಳಗಾವಿ: ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಶಂಕೆಯಿಂದ ವ್ಯಕ್ತಿಯೊಬ್ಬನನ್ನು ಕುಡುಗೋಲಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ತಾಲೂಕಿನ ಕಲ್ಲೋಳಿ ಗ್ರಾಮದಲ್ಲಿ ನಡೆದಿದೆ. ಗುಜನಟ್ಟಿ ಗ್ರಾಮದ ನಿವಾಸಿ ರಮೇಶ ಹಣಮಂತ ಬಂಟ್ರೋಳಿ ಮೃತಪಟ್ಟ ವ್ಯಕ್ತಿಯಾಗಿದ್ದು, ಕಲ್ಲೋಳಿ ಗ್ರಾಮದ ಬನಪ್ಪ ರಾಮಚಂದ್ರ…

ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಸಾವು; ವಾರ್ಡನ್ ನಿರ್ಲಕ್ಷ್ಯದ ಆರೋಪ

ರಾಯಬಾಗ: ತಾಲೂಕಿನ ಸುಟ್ಟಟ್ಟಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಓದುತ್ತಿದ್ದ 15 ವರ್ಷದ ವಿದ್ಯಾರ್ಥಿಯೊಬ್ಬ ಭಾನುವಾರ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಬಾಲಕನನ್ನು ನಿಡಗುಂದಿ ಗ್ರಾಮದ ಗೌತಮ ಹಣಮಂತ ಭಜಂತ್ರಿ ಎಂದು ಗುರುತಿಸಲಾಗಿದೆ. ಘಟನೆ ತಿಳಿಯುತ್ತಿದ್ದಂತೆ ಬಾಲಕನ ಕುಟುಂಬಸ್ಥರು…

ನಾಗರ ಪಂಚಮಿ ದಿನವೇ ವಿಧಿಯಾಟ; ಹಾವು ಕಡಿತಕ್ಕೆ ಮಹಿಳೆ ಬಲಿ

ರಾಯಬಾಗ: ನಾಗರ ಪಂಚಮಿ ಹಬ್ಬದ ಸಂಭ್ರಮದ ನಡುವೆಯೇ ರಾಯಬಾಗ ಪಟ್ಟಣದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ವಿಷಕಾರಿ ಹಾವು ಕಡಿತದಿಂದ ಮೃತಪಟ್ಟಿದ್ದಾರೆ. ಮೃತರನ್ನು ರಾಯಬಾಗ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ನಗರದ ನಿವಾಸಿ ಸತ್ಯವ್ವ ಶಿವಾನಂದ ಶಿಂಗೆ (43)…

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯ ಹತ್ಯೆ ಆರೋಪ; ಪತ್ನಿ, ಪ್ರಿಯಕರ ಪೊಲೀಸ್ ವಶಕ್ಕೆ

ಬೆಳಗಾವಿ: ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತ್ನಿಯೇ ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹತ್ಯೆ ಮಾಡಿದ್ದಾಳೆ ಎನ್ನಲಾದ ಘಟನೆ ಚಿಕ್ಕೋಡಿ ತಾಲೂಕಿನ ಖಡಕಲಾಟ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಸುಮಾರು ಆರು ತಿಂಗಳ ಹಿಂದೆ ನಡೆದಿದ್ದ ಪ್ರಕರಣ ಇದೀಗ…