Category: Karnataka

Latest Karnataka News

ಸತೀಶ್ ಜಾರಕಿಹೊಳಿ ಕುಟುಂಬಕ್ಕೆ ಶಾಕ್! 21 ಸ್ಥಳಗಳಲ್ಲಿ ED ದಾಳಿ

ಬೆಂಗಳೂರು/ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಕುಟುಂಬಕ್ಕೆ ಸಂಬಂಧಿಸಿದ ಬೆಂಗಳೂರು, ಬೆಳಗಾವಿ, ಗೋಕಾಕ್ ಹಾಗೂ ಕೋಲ್ಕತ್ತಾದ ವಿವಿಧ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಏಕಕಾಲದಲ್ಲಿ ಶೋಧ ನಡೆಸಿದ್ದಾರೆ. ಒಟ್ಟು 21 ಸ್ಥಳಗಳಲ್ಲಿ ಪರಿಶೀಲನೆ ನಡೆದಿದ್ದು, ಸಚಿವ ಸತೀಶ್ ಜಾರಕಿಹೊಳಿ,…

ಗೃಹಲಕ್ಷ್ಮಿಗೆ ಮೂರು ವರ್ಷ: ಪಿಂಕ್ ಲೈಟ್‌ನಲ್ಲಿ ಬೆಳಗಲಿದೆ ಸುವರ್ಣಸೌಧ

ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮಿಗೆ ಮೂರು ವರ್ಷಗಳ ಸಂಭ್ರಮ. ಈ ಸಂಭ್ರಮದ ಸವಿನೆನಪಿಗಾಗಿ ಬೆಂಗಳೂರಿನ ವಿಧಾನಸೌಧ, ಬೆಳಗಾವಿಯ ಸುವರ್ಣಸೌಧ, ಮೈಸೂರು ಅರಮನೆ,ಚಿತ್ರದುರ್ಗದ ಕಲ್ಲಿನಕೋಟೆ, ಹಂಪಿಯ ಕಲ್ಲಿನರಥ, ಮಂಗಳೂರಿನಲ್ಲಿರುವ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡ, ಬೆಳಗಾವಿ ಕಿತ್ತೂರು ಚೆನ್ನಮ್ಮ ವೃತ್ತಗಳು ಭಾನುವಾರ(ಆ.30)…

ದೆಹಲಿ ರಸ್ತೆಯಲ್ಲಿ ಶಾಸಕ ಅಭಯ್ ಪಾಟೀಲ್ ಇದ್ದ ಕಾರು ಭೀಕರ ಅಪಘಾತ!

ದೆಹಲಿ: ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ದೆಹಲಿಯಲ್ಲಿ ಭಾನುವಾರ ರಾತ್ರಿ ಅಪಘಾತಕ್ಕೀಡಾಗಿದೆ. ದೆಹಲಿ ಐ.ಪಿ. ಎಸ್ಟೇಟ್ ರಸ್ತೆಯ ಪಿಡಬ್ಲ್ಯೂಡಿ ಕಚೇರಿ ಸಮೀಪ ರಾತ್ರಿ ಸುಮಾರು 9.30ಕ್ಕೆ ಇನ್ನೋವಾ ಮತ್ತು ಸ್ವಿಫ್ಟ್ ಕಾರುಗಳ ನಡುವೆ ಅಪಘಾತ…

APLನಿಂದ BPLಗೆ ಬದಲಾಗಲು ಅವಕಾಶ? ₹3 ಲಕ್ಷ ಆದಾಯ ಮಿತಿ ಕುರಿತು ಮಹತ್ವದ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಪಡಿತರ ಚೀಟಿ ಕುರಿತ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಪ್ರಸ್ತುತ BPL ಪಡಿತರ ಚೀಟಿ ಹೊಂದಲು ಇರುವ ಆದಾಯ ಮಿತಿಯನ್ನು ಹೆಚ್ಚಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಯುತ್ತಿದೆ ಎಂಬ ಮಾಹಿತಿ ಹರಿದಾಡುತ್ತಿದೆ. ಇದರಿಂದ APL ಕಾರ್ಡ್ ಹೊಂದಿರುವ…

ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆ: 400 ಅರ್ಜಿಗಳಿಗೆ ವಾರ್ತಾ ಇಲಾಖೆ ಅಸ್ತು

ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಯೋಜನೆಯಡಿ, ದಾಖಲೆಗಳ ಸಹಿತ ಅರ್ಜಿ ಸಲ್ಲಿಸಿದ್ದ ಸುಮಾರು 400 ಪತ್ರಕರ್ತರ ಬಸ್ ಪಾಸ್‌ಗಳಿಗೆ ವಾರ್ತಾ ಇಲಾಖೆ ಅನುಮೋದನೆ ನೀಡಿದೆ. ವಾರ್ತಾ ಇಲಾಖೆ ಆಯುಕ್ತರಾದ ಎಂ.ಎನ್. ಅನುಚೇತ್ ಅವರ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮೀಣ…

ಬೆಳಗಾವಿಗೆ ಶಾಕ್! ಸವದಿಗೆ ಸಿಗಲಿಲ್ಲ ಉಸ್ತುವಾರಿ… ಯಾರಿಗೆ ಸಿಕ್ಕಿತು ಗೊತ್ತಾ?

ಬೆಳಗಾವಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಮುಖ್ಯಮಂತ್ರಿ ನೇತೃತ್ವದ ಸರ್ಕಾರ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿಯನ್ನು ಪ್ರಕಟಿಸಿದೆ. ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ನೇಮಕ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ…

ಸಚಿವ ಸಂಪುಟದಲ್ಲಿ ಕೊನೆಯ ಕ್ಷಣದ ಟ್ವಿಸ್ಟ್? ಗಾಯತ್ರಿ ಬದಲು ಹೆಬ್ಬಾಳ್ಳರ್‌ಗೆ ಅವಕಾಶ ಸಿಗುತ್ತಾ!

ಬೆಳಗಾವಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ಹೊಸ ಸಚಿವ ಸಂಪುಟ ರಚನೆಗೆ ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿರುವ ಬೆನ್ನಲ್ಲೇ ರಾಜಕೀಯ ವಲಯದಲ್ಲಿ ಹೊಸ ಚರ್ಚೆ ಜೋರಾಗಿದೆ. ಸಚಿವ ಸ್ಥಾನಕ್ಕೆ ಮೊದಲಿನಿಂದಲೇ ಕೇಳಿಬಂದಿದ್ದ ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಅವರ ಹೆಸರು…

ಸತೀಶ್ ಜಾರಕಿಹೊಳಿಗೆ ಡಿಸಿಎಂ ಪಟ್ಟ..?

ಬೆಂಗಳೂರು/ಬೆಳಗಾವಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಸನ್ನಿಹಿತವಾಗಿರುವ ಬೆನ್ನಲ್ಲೇ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಹುದ್ದೆ ಸಿಗಬಹುದು ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಪೋಸ್ಟರ್‌ಗಳು ಹಾಗೂ…