ಗಣೇಶ ಉತ್ಸವ : ಪಾಲಿಕೆ ಮೇಯರ್, ಆಯುಕ್ತರಿಂದ ಸಿದ್ಧತೆ ಪರಿಶೀಲನೆ
ಬೆಳಗಾವಿ : ಗಣೇಶೋತ್ಸವ ಆಚರಣೆ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಆಯುಕ್ತರು ಗುರುವಾರ ಬೆಳಿಗ್ಗೆ ನಗರ ಸಂಚಾರ ಮಾಡಿ ಸಿದ್ಧತೆಗಳನ್ನು ಪರಿಶೀಲಿಸಿದರು. ಇದಕ್ಕೂ ಮೊದಲು ಗಣಪತಿ ಮೂರ್ತಿಗಳನ್ನು ವಿಸರ್ಜಿಸುವ ಕಪಿಲೇಶ್ವರ ಹೊಂಡದ ಆವರಣದಲ್ಲಿ ಮೇಯರ್, ನಗರಸೇವಕರು ಹಾಗೂ ಆಯುಕ್ತರು ಪೂಜೆ…
