Tag: #Belagavi

21 ಸಾವಿರ ಅಭ್ಯರ್ಥಿಗಳಿಗೆ ಗುಡ್‌ನ್ಯೂಸ್! DCC ಬ್ಯಾಂಕ್‌ನಲ್ಲಿ 140 ಹುದ್ದೆಗಳ ನೇಮಕಾತಿ

ಸರ್ಕಾರದ ಅನುಮೋದನೆ ಸಿಕ್ಕ ತಕ್ಷಣ ಅಧಿಸೂಚನೆ; 21 ಸಾವಿರ ಹಳೆಯ ಅರ್ಜಿದಾರರಿಗೆ ಮಹತ್ವದ ಮಾಹಿತಿಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕ್‌ (DCC BANK)ನಲ್ಲಿ 140 ಖಾಲಿ ಹುದ್ದೆಗಳ ನೇಮಕಾತಿಗಾಗಿ ಪರಿಷ್ಕೃತ ಪ್ರಸ್ತಾವವನ್ನು ಸರ್ಕಾರದ ಅನುಮೋದನೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾ ಬ್ಯಾಂಕ್ ಅಧ್ಯಕ್ಷ…

ಬೆಳಗಾವಿಯಲ್ಲಿ 187ನೇ ವಿಶ್ವ ಛಾಯಾಗ್ರಹಣ ದಿನಾಚರಣೆ: ಸಾಧಕರಿಗೆ ಸನ್ಮಾನ

ಬೆಳಗಾವಿ: ಬೆಳಗಾವಿ ಜಿಲ್ಲಾ ಛಾಯಾಗ್ರಾಹಕರ ಮತ್ತು ವೀಡಿಯೋಗ್ರಾಫರ್‌ಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಗರದ ರಾಮನಗರದಲ್ಲಿರುವ ವಿದ್ಯಾರಾಜ ಸಭಾಗೃಹದಲ್ಲಿ 187ನೇ ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಛಾಯಾಗ್ರಹಣ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ನಾಮದೇವ ಧನಾಯಿ ಹಾಗೂ ನಾರಾಯಣ್ ಗೌಂಡವಾಡಕರ…

ರೈತರಿಗೆ ಗುಡ್‌ನ್ಯೂಸ್: ಶೇ.100 ಭರ್ತಿಯಾದ ಹಿಡಕಲ್ ಜಲಾಶಯ

ಬೆಳಗಾವಿ: ಜಿಲ್ಲೆಯ ಪ್ರಮುಖ ಜಲಾಶಯಗಳಲ್ಲಿ ಒಂದಾದ ಹುಕ್ಕೇರಿ ತಾಲೂಕಿನ ರಾಜಾ ಲಖಮಗೌಡ (ಹಿಡಕಲ್) ಜಲಾಶಯ ಶೇ.100ರಷ್ಟು ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ಘಟಪ್ರಭಾ ನದಿಗೆ ಹರಿಸಲಾಗುತ್ತಿದೆ. ಜಲಾಶಯ ಭರ್ತಿಯಾಗಿರುವುದು ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳ ರೈತರಲ್ಲಿ ಸಂತಸ ಮೂಡಿಸಿದೆ. 51 ಟಿಎಂಸಿ ನೀರು…