Tag: Breaking news

₹10 ಲಕ್ಷಕ್ಕೆ ನೌಕರಿ ಡೀಲ್! ಮುಂಗಡ ₹4 ಲಕ್ಷ ಪಡೆದು ವಂಚನೆ, ಮೂವರ ಬಂಧನ

ಅಥಣಿ: ನೀರಾವರಿ ಇಲಾಖೆಯಲ್ಲಿ ಸರ್ಕಾರಿ ನೌಕರಿ ಕೊಡಿಸುವುದಾಗಿ ಭರವಸೆ ನೀಡಿ ವ್ಯಕ್ತಿಯೊಬ್ಬರಿಂದ ₹4 ಲಕ್ಷ ಹಣ ಪಡೆದು ವಂಚಿಸಿದ ಆರೋಪದಡಿ ಮೂವರನ್ನು ಅಥಣಿ ಪೊಲೀಸರು ಬಂಧಿಸಿದ್ದಾರೆ. ಅಥಣಿ ತಾಲೂಕಿನ ದೇವರಡ್ಡರಹಟ್ಟಿ ಗ್ರಾಮದ ನುಭಾಷ ನಾಯಿಕ್ ಅವರಿಗೆ ನೀರಾವರಿ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ…

ಶಾಸಕ ಅಭಯ ಪಾಟೀಲ್‌ಗೆ ರಾಜೀನಾಮೆ ಬಿಸಿ; ನಾಳೆಯಿಂದ ಧರಣಿ ಘೋಷಣೆ!

ಬೆಳಗಾವಿ: ಬೆಳಗಾವಿ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲ್ ರಾಜೀನಾಮೆಗೆ ಆಗ್ರಹಿಸಿ ಆ.19ರಂದು ನಾಳೆ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ರಾಜಕುಮಾರ ಟೋಪಣ್ಣವರ ಹಾಗೂ ಸುಜೀತ್ ಮುಳಗುಂದ ತಿಳಿಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದ…

ಹೆಬ್ಬಾಳ್ಕರ್‌ಗೆ ಸತೀಶ್ ಬೆಂಬಲ: ಸಚಿವ ಸ್ಥಾನಕ್ಕೆ ಮತ್ತೆ ಜೋರಾದ ಚರ್ಚೆ

ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಮಹಿಳಾ ಕೋಟಾದ ಸಚಿವ ಸ್ಥಾನ ಇದೀಗ ಮತ್ತೆ ರಾಜಕೀಯ ಚರ್ಚೆಗೆ ಬಂದಿದೆ. ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಉಮಾಶ್ರೀ ಅವರ ಹೆಸರುಗಳು ಕೇಳಿಬರುತ್ತಿರುವ ಬೆನ್ನಲ್ಲೇ, ಸಚಿವ ಸತೀಶ್ ಜಾರಕಿಹೊಳಿ ಅವರು ಹೆಬ್ಬಾಳ್ಕರ್…

ಗಣೇಶೋತ್ಸವಕ್ಕೆ ಪೊಲೀಸ್ ಆಯುಕ್ತರ ಖಡಕ್ ವಾರ್ನಿಂಗ್: ಡಿಜೆ ಹಾಕಿದ್ರೆ ಕ್ರಮ!

ಬೆಳಗಾವಿ: ಗಣೇಶೋತ್ಸವವನ್ನು ಶಾಂತಿ, ಸೌಹಾರ್ದತೆ ಹಾಗೂ ಶಿಸ್ತಿನಿಂದ ಆಚರಿಸುವಂತೆ ಗಣೇಶ ಮಂಡಳಿಗಳಿಗೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಸೂಚನೆ ನೀಡಿದ್ದಾರೆ. ಗಣೇಶೋತ್ಸವದ ವೇಳೆ ಡಿಜೆ ಬಳಕೆಗೆ ಯಾವುದೇ ಅವಕಾಶವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಗುರುವಾರ ಕುಮಾರ ಗಂಧರ್ವ ಕಲಾ…

ರಕ್ಕಸಕೊಪ್ಪ ಜಲಾಶಯ ಭರ್ತಿ: ಬೆಳಗಾವಿಗರಿಗೆ ಗುಡ್ ನ್ಯೂಸ್! ಮೇ ವರೆಗೆ ನೀರಿನ ಸಮಸ್ಯೆ ಇಲ್ಲ – ಪಾಲಿಕೆ ಆಯುಕ್ತ ಕಾರ್ತಿಕ್ ಎಂ.

ಬೆಳಗಾವಿ: ಇತ್ತೀಚೆಗೆ ಪಶ್ಚಿಮ ಘಟ್ಟ ಹಾಗೂ ತಿಲಾರಿ ಭಾಗದಲ್ಲಿ ಸುರಿದ ಭಾರಿ ಮಳೆಯಿಂದ ರಕ್ಕಸಕೊಪ್ಪ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಬೆಳಗಾವಿ ನಗರಕ್ಕೆ ಕುಡಿಯುವ ನೀರಿನ ಪೂರೈಕೆಗೆ ಹೊಸ ಭರವಸೆ ಮೂಡಿದೆ. ಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಅವರು ಇಂದು ರಕ್ಕಸಕೊಪ್ಪ…

ಸಚಿವ ಸಂಪುಟದಲ್ಲಿ ಕೊನೆಯ ಕ್ಷಣದ ಟ್ವಿಸ್ಟ್? ಗಾಯತ್ರಿ ಬದಲು ಹೆಬ್ಬಾಳ್ಳರ್‌ಗೆ ಅವಕಾಶ ಸಿಗುತ್ತಾ!

ಬೆಳಗಾವಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ಹೊಸ ಸಚಿವ ಸಂಪುಟ ರಚನೆಗೆ ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿರುವ ಬೆನ್ನಲ್ಲೇ ರಾಜಕೀಯ ವಲಯದಲ್ಲಿ ಹೊಸ ಚರ್ಚೆ ಜೋರಾಗಿದೆ. ಸಚಿವ ಸ್ಥಾನಕ್ಕೆ ಮೊದಲಿನಿಂದಲೇ ಕೇಳಿಬಂದಿದ್ದ ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಅವರ ಹೆಸರು…