Tag: MLA Belagavi north

ಸಚಿವ ಸ್ಥಾನ ಕೈತಪ್ಪಿತೇ? ಶಾಸಕ ಆಸೀಫ್ ಸೇರ್‌ಗೆ ಬುಡಾ ಅಧ್ಯಕ್ಷ ಸ್ಥಾನ

ಬೆಳಗಾವಿ: ಸಚಿವ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದ ಶಾಸಕ ಆಸೀಫ್ ಸೇರ್ ಅವರಿಗೆ ರಾಜ್ಯ ಸರ್ಕಾರ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ (ಬುಡಾ) ಅಧ್ಯಕ್ಷ ಸ್ಥಾನ ನೀಡಿ ಮಹತ್ವದ ಜವಾಬ್ದಾರಿ ವಹಿಸಿದೆ. ಬುಡಾ ಅಧ್ಯಕ್ಷರಾಗಿದ್ದ ಲಕ್ಷ್ಮಣರಾವ್ ಚಿಂಗಳ ಅವರ ಸ್ಥಾನಕ್ಕೆ ಶಾಸಕ ಆಸೀಫ್ ಸೇರ್ ಅವರನ್ನು…