Tag: #MohammedRoshan

ಬೆಳಗಾವಿಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ; 35.93 ಲಕ್ಷ ಮತದಾರರು!

ಬೆಳಗಾವಿ: ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕರಡು ಮತದಾರರ ಪಟ್ಟಿಯನ್ನು ಸೋಮವಾರ ಅಧಿಕೃತವಾಗಿ ಪ್ರಕಟಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಮೊಹಮ್ಮದ್ ರೋಷನ್ ಅವರು ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಣದಲ್ಲಿ…

ಗಣೇಶೋತ್ಸವಕ್ಕೆ ಪೊಲೀಸ್ ಆಯುಕ್ತರ ಖಡಕ್ ವಾರ್ನಿಂಗ್: ಡಿಜೆ ಹಾಕಿದ್ರೆ ಕ್ರಮ!

ಬೆಳಗಾವಿ: ಗಣೇಶೋತ್ಸವವನ್ನು ಶಾಂತಿ, ಸೌಹಾರ್ದತೆ ಹಾಗೂ ಶಿಸ್ತಿನಿಂದ ಆಚರಿಸುವಂತೆ ಗಣೇಶ ಮಂಡಳಿಗಳಿಗೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಸೂಚನೆ ನೀಡಿದ್ದಾರೆ. ಗಣೇಶೋತ್ಸವದ ವೇಳೆ ಡಿಜೆ ಬಳಕೆಗೆ ಯಾವುದೇ ಅವಕಾಶವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಗುರುವಾರ ಕುಮಾರ ಗಂಧರ್ವ ಕಲಾ…